Kannada Mahalaxmi Dindarshike 2021
  • 4.9

Kannada Mahalaxmi Dindarshike 2021

  • أحدث إصدار
  • Tikare Brothers

Kannada Mahalaxmi Dindarshike- التقويم لعام 2022

حول هذا التطبيق

ಉಪಲಬ್ಧ ವರ್ಷದ ಸಂಪೂರ್ಣ ಮಾಹಿತಿ ನೀಡುವ ಮಹಾಲಕ್ಷ್ಮೀ ದಿನದರ್ಶಿಕೆ ನಿಮ್ಮ ಕೈಯಲ್ಲಿ ಉಪಲಬ್ಧ، ಅಂದರೆ ನಿಮ್ಮ
ಮೊಬೈಲ್‍ನಲ್ಲಿ ಉಪಲಬ್ಧ. ಸಂಪೂರ್ಣ ಪಂಚಾಂಗ ಮತ್ತು ಅನೇಕ ಉಪಯುಕ್ತ ಮಾಹಿತಿ ಇರುವ ಕರ್ನಾಟಕದ ಜನತೆಯ ಮೆಚ್ಚಿನ ಏಕೈಕ ಮಹಾಲಕ್ಷ್ಮೀ ದಿನದರ್ಶಿಕೆ. ರಾಶಿ ಭವಿಷ್ಯ، ಶುಭ، ಅಶುಭ ದಿನಗಳ ಸಂಪೂರ್ಣ ಮಾಹಿತಿ، ಹಬ್ಬ ಹರಿದಿನಗಳು، ಎಲ್ಲ ರಜೆಗಳ ಮಾಹಿತಿ ಇದರಲ್ಲಿದೆ. ಮದುವೆ، ಉಪನಯನ، ವಾಸ್ತುಶಾಂತಿ، ಜಾವೂಳ ಇಂತಹ ಉಪಯುಕ್ತ ಮುಹೂರ್ತಗಳು ಇದರಲ್ಲಿವೆ. ಬ್ರದರ್ಸ್ ದಿನದರ್ಶಿಕೆ ಟಿಕಾರೆ ಬ್ರದರ್ಸ್، ಸ್ನೇಹಾ ಪಬ್ಲಿಶರ್ಸ್ ಕೊಲ್ಹಾಪೂರ ಇವರು ಉಚಿತವಾಗಿ ಕೊಟ್ಟಿದ್ದಾರೆ. ಈ ಅಪ್ ಅಂದರೆ ನಿಮ್ಮ ಕೈಯ
ಲ್ಲಿರುವ ಸಂಪೂರ್ಣ ಪಂಚಾಂಗದ ಕೈಗನ್ನಡಿಯಾಗಿದೆ.

الإصدارات Kannada Mahalaxmi Dindarshike 2021