SGenius Learning

SGenius Learning APK 3.23.0 - Free Download

Download APK

Last updated: 5 Jan 2024

App Info

Spardha Genius It means Quality Education.

App name: SGenius Learning

Application ID: com.siddannadalawayi.learners

Rating: 0.0 / 0+

Author: SGenius Learning

App size: 221.64 MB

Detailed Description

"ಆತ್ಮೀಯ ಸ್ಪರ್ಧಾರ್ಥಿಗಳೇ,
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಬಹುತೇಕ ವಿದ್ಯಾರ್ಥಿಗಳು ತರಬೇತಿಗೆ ಸಂಬಂಧಿಸಿದ ಗೊಂದಲಗಳನ್ನು ಹೊಂದಿರುತ್ತಾರೆ. ಹಲವು ಜನ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಆದ್ದರಿಂದ ಅತಿ ಕಡಿಮೆ ಶೂಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ನೀಡುವುದು ನಮ್ಮ ಉದ್ದೇಶವಾಗಿದೆ. ಸ್ಪರ್ಧಾರ್ಥಿಗಳು ವಿಷಯವಾರು ತರಬೇತಿಯನ್ನು ಪಡೆಯಬಹುದು, ಇಲ್ಲವೇ ಸಂಪೂರ್ಣ ತರಬೇತಿಯನ್ನು ಪಡೆಯಬಹುದು.
ಈ ಅಪ್ಲಿಕೇಶನ್ ನಲ್ಲಿ ಪ್ರವೇಶ ಪಡೆಯುವ ಸ್ಪರ್ಧಾರ್ಥಿಗಳಿಗೆ ವಿಷಯದ ಸಂಪೂರ್ಣ ಮಾಹಿತಿಯನ್ನು ನೀಡುವ ತರಗತಿಗಳನ್ನು ಡಿಜಿಟಲ್ ರೂಪದಲ್ಲಿ ನೀಡಲಾಗುವುದು. ಹಾಗೂ ಪ್ರತಿವಾರ 02 ರಿಂದ 03 ಲೈವ್ ತರಗತಿಗಳನ್ನು ಕೂಡ ನಡೆಸಲಾಗುವುದು. ಲೈವ್ ತರಗತಿಯಲ್ಲಿ ವಿಷಯದ ಕುರಿತು ಇರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು. ಹಾಗೂ ಎಲ್ಲಾ ಹಳೆಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿರುವ ಪ್ರಶ್ನೆಗಳನ್ನು ವಿವರಣಾತ್ಮಕವಾಗಿ ವಿಶ್ಲೇಷಣೆ ಮಾಡಲಾಗುವುದು.
ಪ್ರತಿದಿನದ ಪ್ರಚಲಿತ ಘಟನೆಗಳ ಮಾಹಿತಿ, ಪ್ರತಿಭಾನುವಾರ ಗುಣಮಟ್ಟದ ಮಾದರಿ ಪರೀಕ್ಷೆ ನಡೆಸಲಾಗುವುದು ಮತ್ತು ಆ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ವಿವರಣಾತ್ಮಕ ವಿಶ್ಲೇಷಣಾ ಕೈಪಿಡಿ [Synopsis] ಯನ್ನು ಪ್ರತಿ ವಿದ್ಯಾರ್ಥಿಗೆ ನೀಡಲಾಗುವುದು.
ಪರೀಕ್ಷೆಗೆ ಸಂಬಂಧಪಟ್ಟ ಏನಾದರೂ ಗೊಂದಲಗಳಿದ್ದರೆ Whatsapp ಮತ್ತು ದೂರವಾಣಿಯ ಮೂಲಕ ಬಗೆಹರಿಸಿಕೊಳ್ಳಬಹುದು."
Download APK

App Screenshots

SGenius Learning SGenius Learning SGenius Learning SGenius Learning SGenius Learning

Similar